ಮೈಸೂರು : ಪತ್ನಿಯ ಶೀಲ ಶಂಕಿಸಿದ ಪತಿ, ಆಕೆಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಸೌಮ್ಯ ಎಂದು ಗುರುತಿಸಲಾಗಿದೆ. ನಗರದ ಬಂಬೂಬಜಾರ್ ನಲ್ಲಿ ಈ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಮೃತ ಸೌಮ್ಯಳ ಪತಿ ನವೀನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ದೂರು ದಾಖಲಿಸಿಕೊಂಡಿರುವ ಮಂಡಿಮೊಹಲ್ಲ ಠಾಣೆ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಏನಿದು ಘಟನೆ ವಿವರ : ಮೈಸೂರಿನ ಬಂಬೂಬಜಾರ್ [...]
↧