ಹೈದ್ರಬಾದ್ : ಶನಿವಾರ ರಾತ್ರಿ ನಡೆದ ಸಿಸಿಎಲ್ ಸೆಮಿಫೈನಲ್ ಪಂದ್ಯದಲ್ಲಿ ಮುಂಬೈ ಹೀರೋಸ್ ತಂಡದ ವಿರುದ್ಧ ಕರ್ನಾಟಕ ಬುಲ್ಡೋಜರ್ಸ್ ತಂಡ ವಿಜಯ ಸಾಧಿಸಿ ಫೈನಲ್ ಪ್ರವೇಶಿಸಿದೆ. ಸಂಜೆ ನಡೆಯುವ ಪಂದ್ಯದಲ್ಲಿ ಕೇರಳ ತಂಡವನ್ನು ಎದುರಿಸಲಿದೆ. ಮುಂಬೈ ಹೀರೋಸ್ ತಂಡವನ್ನು 79 ರನ್ ಗಳಿಂದ ಬಗ್ಗುಬಡಿದ ಕಿಚ್ಚ ಸುದೀಪ್ ನಾಯಕತ್ವದ ಕರ್ನಾಟಕ ಬುಲ್ಡೋಜರ್ಸ್ ತಂಡ ಆ ಮೂಲಕ ಗೆಲುವಿನ ನಾಗಾಲೋಟವನ್ನು ಮುಂದುವರೆಸಿತು. ಇಂದು ಸಂಜೆ ಫೈನಲ್ ಪಂದ್ಯದಲ್ಲಿ ಕೇರಳ ಸ್ಟ್ರೈಕರ್ಸ್ ತಂಡವನ್ನು [...]
↧