ನ್ಯೂ ಸ್ಟಾರ್ ಕ್ರಿಕೆಟರ್ಸ್ ಕುಂಡಡ್ಕ ಇದರ ಆಶ್ರಯದಲ್ಲಿ 30 ಗಜಗಳ 8 ಜನರ ಮುಕ್ತ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಮುಕ್ಕೂರು ಶಾಲಾ ಮೈದಾನದಲ್ಲಿ ನಡೆಯಿತು. ಕಲಾವಿದ ಐತ ಪಾಟಾಜೆ ಪಂದ್ಯಾಟವನ್ನು ಉದ್ಘಾಟಿಸಿದರು. ಶೈಲೇಶ್ ರೈ ಕಾಪು ಅಧ್ಯಕ್ಷತೆ ವಹಿಸಿದ್ದರು. ಮಾಜಿ ಗ್ರಾ.ಪಂ. ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು, ಗ್ರಾ.ಪಂ. ಸದಸ್ಯ ಆನಂದ ಬೆಳ್ಳಾರೆ, ಪ್ರಗತಿಪರ ಕೃಷಿಕ ಪ್ರಸಾದ್ ರೈ, ಸುಂದರ ಭಂಡಾರಿ ಉಪಸ್ಥಿತರಿದ್ದರು. ಸಂಜೆ ನಡೆದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಪೆರುವಾಜೆ ಸ್ಪಂದನಾ ಸಾಂಸ್ಕøತಿಕ ಮತ್ತು [...](Visited 1 times, 1 visits today)
↧