ಬಂಟ್ವಾಳ : ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ ಹಾಗೂ ದಬ್ಬಾಳಿಕೆಗಳ ಬಗ್ಗೆ ಜನಜಾಗೃತಿಯನ್ನುಂಟುಮಾಡುವ ಸಲುವಾಗಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯಾದಂತ ನಡೆಸುತ್ತಿರುವ ಮಹಿಳಾ ಜಾಗೃತಿ ಅಭಿಯಾನವಾದ \'ನಿರ್ಭಯಾ’ದ ಅಂಗವಾಗಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಬಂಟ್ವಾಳ ತಾಲೂಕು ಸಮಿತಿ ವತಿಯಿಂದ ಕಾರ್ಮೆಲ್ ಪದವಿಪೂರ್ವ ಕಾಲೇಜು ಮೊಡಂಕಾಪುವಿನಲ್ಲಿ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ಬಂಟ್ವಾಳ ತಾಲೂಕು ಸಮಿತಿ ಕಾರ್ಯದರ್ಶಿ ಆಶಿಕ್ ಮಾಚಾರ್ ಇವರು ಮಾತನಾಡುತ್ತಾ “ಮಹಿಳೆ ಇಂದು [...](Visited 4 times, 4 visits today)
↧